ಕುಂದಾಪುರ:ಶ್ರೀಇಂದುಧರ ದೇವಸ್ಥಾನ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೋಮವಾರ ನಡೆಯಿತು.ಎಸ್.ವಿ ಶಾಲೆ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ,ಗೋಪಾಲ ಪೂಜಾರಿ,ದೇವಸ್ಥಾನದ ಅಧ್ಯಕ್ಷ ಕೃಷ್ಣ ಜಿ.ಟಿ,ಮೊಕ್ತೇಸರರಾದ ಸಂಜೀವ ಜಿ.ಟಿ,ಭಾಗ್ಯ,ನರಸಿಂಹ ಕೆ,ಶ್ರೀಕಾಂತ ಎನ್,ಜಿ.ಈಶ್ವರ,ಮಹಿಳಾ ಸಂಘದ ಗೌರವಾಧ್ಯಕ್ಷೆ ಸರೋಜ,ಸುಶೀಲಾ,ನಾಗಿಣಿ,ನೇತ್ರಾವತಿ,ಪಾರ್ವತಿ ಉಪಸ್ಥಿತರಿದ್ದರು.ಶಿಕ್ಷಕರಾದ ಜಿ.ವಿಶ್ವನಾಥ ಭಟ್,ಲಕ್ಷ್ಮೀ ಖಾರ್ವಿ,ಮಾಲಾಶ್ರೀ,ರೇಖಾ,ಅಕ್ಷತಾ,ಮಹಾಬಲ ಆಚಾರ್ಯ,ಮಮತಾ,ದೇವು ಮಾಸ್ತರ್,ರೇಣುಕಾ ನಾಯಕ್ ಹಾಗೂ ಭೂದೇವಿ ಅವರನ್ನು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘದ ವತಿಯಿಂದ ಗೌರವಿಸಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…