ಕುಂದಾಪುರ:ಹೊಸಾಡು ಗ್ರಾಮ ಪಂಚಾಯತ್‍ನ 2022-23ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮ ಸೆ.11 ರಂದು ಸೋಮವಾರ ಪೂರ್ವಾಹ್ನ ಗಂಟೆ 10 ರಿಂದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.ತಾಲೂಕು ಪಂಚಾಯತ್ ಕುಂದಾಪುರ ವ್ಯವಸ್ಥಾಪಕರಾದ ರಾಮಚಂದ್ರ ಮಯ್ಯ ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ.
You cannot copy content of this page