ಭರತ್ ಶೆಟ್ಟಿ ಅವರಿಗೆ ಕರುನಾಡ ಚೇತನ ಪುರಸ್ಕಾರ
ಕುಂದಾಪುರ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕನಕ ಅಧ್ಯಯನ ಪೀಠದಲ್ಲಿ ನಡೆದ ಧಾರವಾಡ ನುಡಿ ಸಡಗರ ಮಹಾನ್ ಸಮಾರಂಭದಲ್ಲಿ ಕುಂದಾಪುರ ತಾಲೂಕಿನ ನಿವಾಸಿ ಧರ್ಮಗಂಗೋತ್ರಿ ಭರತ್ ಕುಮಾರ್ ಶೆಟ್ಟಿ ಕೊಲ್ಲೂರು ಅವರಿಗೆ ಕರುನಾಡು ಚೇತನ ಪುರಸ್ಕಾರ ನೀಡಿ ಗೌರವಿಸಲಾಯಿತು.