ಸೆ.15 ರಂದು ಗುಜ್ಜಾಡಿ ಪಂಚಾಯತ್‍ವಿಶೇಷ ಗ್ರಾಮ ಸಭೆ
ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್‍ನ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ ಸೆ.15 ರಂದು ಶುಕ್ರವಾರ ಪೂರ್ವಾಹ್ನ ಗಂಟೆ 10.30 ಕ್ಕೆ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
You cannot copy content of this page
