ಕುಂದಾಪುರ:ಗಂಗೊಳ್ಳಿ ಚರ್ಚ್‍ನ ಕೊಸೆಸಾಂವ್ ಮಾತೆಯ ಸಮುದಾಯದಲ್ಲಿ ತೆನೆ ಹಬ್ಬ ಆಚರಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಕೊಸೆಸಾಂವ್ ಮಾತೆಯ ಸಮುದಾಯದ ಮುಖ್ಯಸ್ಥ ಜೋರ್ಜ್ ಫೆರ್ನಾಂಡಿಸ್,ಗಂಗೊಳ್ಳಿ ಚರ್ಚಿನ ಉಪಾಧ್ಯಕ್ಷ ಆಲ್ವಿನ್ ಕ್ರಾಸ್ತಾ,ಕಿರು ಕ್ರೈಸ್ತ ಸಮುದಾಯದ ಸಂಚಾಲಕಿ ಜೆಸಿಂತಾ ಡಿಸೋಜಾ,ಸಂತ ಜೋಸೆಫ್ ಸಮುದಾಯದ ಮುಖ್ಯಸ್ಥೆ ಸೆಲಿನ್ ಲೋಬೊ,ಕಾರ್ಮೆಲ್ ಕಾನ್ವೆಂಟ್‍ನ ಧರ್ಮ ಭಗಿನಿ ಜ್ಯೋತಿ ಪ್ರಿಯಾ,ಧರ್ಮ ಭಗಿನಿ ಡೊರಿನ್ ಉಪಸ್ಥಿತರಿದ್ದರು.ಮಾತೆ ಮರಿಯಮ್ಮನವರ ಮೂರ್ತಿಗೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…