ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಮತ್ತು ಸರಕಾರಿ ಪ್ರೌಢಶಾಲೆ ತಲ್ಲೂರು ಅವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷದ ಒಳಗಿನ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲೆಯ ವಿದ್ಯಾರ್ಥಿಗಳಾದ ತರುಣ್ ಖಾರ್ವಿ,ಯೋಗೇಶ್,ಪ್ರೀತೇಶ್,ಮೌನೇಶ್,ಗೌತಮ್,ಧನುಷ್, ಶೈಲೇಶ್,ದಿಶಾನ್,ಕಾರ್ತಿಕ್,ನಿಶಾಂತ್ ಹಾಗೂ ಧರಣೇಶ್ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿದ್ದರು.ಶಾಲೆಯ ದೈಹಿಕ ಶಿಕ್ಷಕ ಅಣ್ಣಪ್ಪ ಶೆಟ್ಟಿ ಮಾರ್ಗದರ್ಶನ ನೀಡಿದ್ದರು.ಕಾರ್ತಿಕ್ ಖಾರ್ವಿ,ಹಿತೇಶ್ ಖಾರ್ವಿ,ಪ್ರಜ್ವಲ್ ಪಂಡಿತ್ ತರಬೇತಿ ನೀಡಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…