ಕುಂದಾಪುರ

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಚೇತನ್ ಖಾರ್ವಿ , ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆ

Share

ಕುಂದಾಪುರ:ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚೇತನ್ ಖಾರ್ವಿ , ಉತ್ತಮ ಪ್ರದರ್ಶನ ನೀಡುವುದರ ಮೂಲಕ ಮುಂದೆ ನಡೆಯುವ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಕ್ಕೆ ಆಯ್ಕೆ ಆಗಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago