ಕುಂದಾಪುರ

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು,ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ.

Share

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಸಮೂಹ ಸಂಪನ್ಮೂಲ ಕೇಂದ್ರ ಹೆಮ್ಮಾಡಿ ಅವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಮ್ಮಾಡಿಯಲ್ಲಿ ನಡೆದ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 9 ವಿಭಾಗಗಳಲ್ಲಿ ಪ್ರಥಮ ಸ್ಥಾನ,7 ವಿಭಾಗಗಳಲ್ಲಿ ದ್ವಿತೀಯ ಸ್ಥಾನ,3 ವಿಭಾಗಗಳಲ್ಲಿ ತ್ರತೀಯ ಸ್ಥಾನವನ್ನು ಪಡೆದಿದ್ದಾರೆ.

ಭರತನಾಟ್ಯ – ಪ್ರಥಮ ಸ್ಥಾನ,ಅಲಕಾ ಹೆಬ್ಬಾರ್, ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗ.ಕನ್ನಡ ಭಾಷಣ ಪ್ರಥಮ ಸ್ಥಾನ ವರ್ಷಾ ರವಿಶಂಕರ್ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ.ಇಂಗ್ಲಿಷ್ ಭಾಷಣ ಪ್ರಥಮ ಸ್ಥಾನ ಮೆರ್ಲಿಯಾ, ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗ.ಜನಪದ ಗೀತೆ ಪ್ರಥಮ ಸ್ಥಾನ ಪ್ರಜ್ವಲ್ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗ.
ಆಶು ಭಾಷಣ ಪ್ರಥಮ ಸ್ಥಾನ
ಶ್ರುತಿಕಾ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ.
ಚರ್ಚಾ ಸ್ಪರ್ಧೆ ಪ್ರಥಮ ಸ್ಥಾನ ವಿಘ್ನೇಶ್ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗ.ಸಂಸ್ಕ್ರತ ಭಾಷಣ ಪ್ರಥಮ ಸ್ಥಾನ ಇಂಪಾ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ.
ರಸಪ್ರಶ್ನೆ (ಸಾಮೂಹಿಕ ವಿಭಾಗ)ಪ್ರಥಮ ಸ್ಥಾನ ಸುಮೇದ್ ಮಯ್ಯ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗ ಹಾಗೂ ಗಿರೀಶ್ ಪೈ-ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗ.
ಸಂಸ್ಕ್ರತ ಧಾರ್ಮಿಕ ಪಠಣ ದ್ವಿತೀಯ ಸ್ಥಾನ ಮಯೂರ್ ಅವಬ್ರತ್ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗ‌.ಅರೇಬಿಕ್ ಧಾರ್ಮಿಕ ಪಠಣ ದ್ವಿತೀಯ ಸ್ಥಾನ ಮೊಹಮ್ಮದ್ ಸಫಾನ್
ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗ.ಚಿತ್ರಕಲೆ ಮತ್ತು ಬಣ್ಣ ಹಚ್ಚುವಿಕೆ ತ್ರತೀಯ ಸ್ಥಾನ ಪ್ರಜ್ವಲ್ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ.ರಂಗೋಲಿ- ದ್ವಿತೀಯ ಸ್ಥಾನ ವೈಷ್ಣವಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ.ಭಾವಗೀತೆ ದ್ವಿತೀಯ ಸ್ಥಾನ ಕೇದಾರ್ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗ.
ಹಿಂದಿ ಭಾಷಣ ದ್ವಿತೀಯ ಸ್ಥಾನ ವ್ರಂದಾ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗ.ಗಝಲ್- ದ್ವಿತೀಯ ಸ್ಥಾನ ಅಲೆನಾ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ.ಮಿಮಿಕ್ರಿ ತ್ರತೀಯ ಸ್ಥಾನ ಪ್ರಣಿತ್ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗ.ಛದ್ಮವೇಷ ದ್ವಿತೀಯ ಸ್ಥಾನ ವಂದಿತಾ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ. ಕವನ‌ ವಾಚನ ತ್ರತೀಯ ಸ್ಥಾನ
ಕೌಶಲ್ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗ.ಕವ್ವಾಲಿ ಪ್ರಥಮ ಸ್ಥಾನ ( ಸಾಮೂಹಿಕ ವಿಭಾಗ) ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮೊಹಮ್ಮದ್ ಶಯಾನ್,ಮೊಹಮ್ಮದ್‌ ನವಾಜ್,ಮೊಹಮ್ಮದ್ ಸವಾದ್, ಮೊಹಮ್ಮದ್ ಅಯಾನ್,ಮೊಹಮ್ಮದ್ ಮೆಹರಾಜ್,ಫಾರುಖ್ ಜಯಗಳಿಸಿದ್ದಾರೆ.

ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಗೂ ವಲಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ
ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago