ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯದ ಆಶ್ರಯದಲ್ಲಿ ಪಡುಕೋಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆ ಪಡುಕೋಣೆಯಲ್ಲಿ ನಡೆಯಿತು.
ಶಾಲೆಯ ಸಂಚಾಲಕ ವಂದನೀಯ ಫ್ರಾನ್ಸಿಸ್ ಕರ್ನೇಲಿಯೊ ಅಧ್ಯಕ್ಷತೆಯನ್ನು ವಹಿಸಿದ್ದರು,ನಾಡಾ ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಉದ್ಘಾಟಿಸಿದರು.ಗ್ರಾ.ಪಂ ಸದಸ್ಯರಾದ ಸುಧಾಕರ ಶೆಟ್ಟಿ ಮತ್ತು ಜ್ಯೋತಿ,ಶಾಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ,ಗಿರಿಜಾ,ಅಚ್ಯತ್ ಬಿಲ್ಲವ,ಪ್ರಭು ಕೆನಡಿ ಪರೇರಾ,ಅಲೆಕ್ಸ್ ಆಂಟನಿ ಡಿಸೋಜಾ,ವಿನ್ಸೆಂಟ್ ಡಿಸೋಜಾ,ಫಿಲಿಪ್ ಡಿಸಿಲ್ವ,ಜೋಸೆಫ್ ಡಿಸಿಲ್ವ,ಸ್ಟೀವನ್ ಡಿಸೋಜಾ,ನಿವೃತ್ತ ಶಿಕ್ಷಕ ಸ್ಟಾನಿ ಲುವಿಸ್,ಕಿರಣ್ ಲೋಬೊ,ಸಿಸ್ಟರ್ ಮೋರ್ಸಿ,ಹೆಮ್ಮಾಡಿ ವೃತ್ತ ಸಂಯೋಜಕ ಯೋಗೀಶ್, ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಶಾಂತಿ ಪಾಯ್ಸ್ ಸ್ವಾಗತಿಸಿದರು.ಸಿಆರ್‌ಪಿ ರಾಮನಾಥ ಮೇಸ್ತ ವಂದಿಸಿದರು.16 ಶಾಲೆಯ ವಿದ್ಯಾರ್ಥಿಗಳು ಪಡುಕೋಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…