ಕುಂದಾಪುರ:ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಶುಕ್ರವಾರ ನಡೆಯಿತು.ನಿವೃತ್ತ ಮುಖ್ಯೋಪಾಧ್ಯಾಯ ಶಂಕರ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ದೇವಪ್ಪ ಪೂಜಾರಿ ಉದ್ಘಾಟಿಸಿ ಪೋಷಣ್ ಅಭಿಯಾನ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.ಸಮುದಾಯ ಆರೋಗ್ಯ ಕೇಂದ್ರ ಹೆಮ್ಮಾಡಿ ವೈದ್ಯರಾದ ವತ್ಸಲ,ಯೋಗ ಶಿಕ್ಷಕಿ ಸುಜಾತ ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್ ಪ್ರಾಸ್ತಾವಿಕವಾಗಿ ಮಾತನಾಡಿ,ಸ್ವಾಗತಿಸಿದರು.
ಶಿಕ್ಷಕಿ ಸುಶೀಲ ನಿರೂಪಿಸಿದರು.ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…