ಕುಂದಾಪುರ:ಪ್ರತಿ ನಿತ್ಯ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಯೋಗ ಬಲ್ಲವನು ರೋಗಮುಕ್ತ ಜೀವನವನ್ನು ಸಾಗಿಸಲು ಸಾಧ್ಯವಿದೆ ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.
ಆರಾಧ್ಯ ಯೋಗ ಕೇಂದ್ರ ತ್ರಾಸಿ ವತಿಯಿಂದ ಕಲ್ಲಾನಿ ಮಾದರಿ ಹಿ.ಪ್ರಾ. ಶಾಲೆ ತ್ರಾಸಿಯಲ್ಲಿ ಮಂಗಳವಾರ ನಡೆದ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಯೋಗ ಗುರು ಸುಬ್ಬಯ್ಯ ದೇವಾಡಿಗ ಅರೆಹೊಳೆ,ಅಥರ್ವ ಯೋಗ ಶಾಲೆ ಮೈಸೂರು ಯೋಗ ಶಿಕ್ಷಕ ರೋಶನ್ ಅರೆಹೊಳೆ,ತ್ರಾಸಿ ಗ್ರಾ.ಪಂ ಸದಸ್ಯ ವಿಜಯ್ ಪೂಜಾರಿ,ಪ್ರವೀಣ್ ಮೊಗವೀರ ಗಂಗೊಳ್ಳಿ ಉಪಸ್ಥಿತರಿದ್ದರು.ಸತೀಶ್ ಗಂಗೊಳ್ಳಿ ಸ್ವಾಗತಿಸಿ,ನಿರೂಪಿಸಿದರು.ಆರಾಧ್ಯ ಯೋಗ ಕೇಂದ್ರ ಸಂದೀಪ ಪೂಜಾರಿ ತ್ರಾಸಿ ವಂದಿಸಿದರು.ಈ ಸಂದರ್ಭ ಯೋಗ ಗುರು ಸುಬ್ಬಯ್ಯ ದೇವಾಡಿಗ ಅರೆಹೊಳೆ ಅವರನ್ನು ಸನ್ಮಾನಿಸಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…