ಬೈಂದೂರು:ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಉಪ್ರಳ್ಳಿ ಅದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ದೇವಳದ ಮೊಕ್ತೇಸರರಾದ ಕಳಿ ಚಂದ್ರಯ್ಯ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಿಳಾ ಸಮಿತಿ ನೂತನ ಅಧ್ಯಕ್ಷರಾಗಿ ಶೈಲಾ ಆಚಾರ್ಯ ಉಪ್ಪುಂದ ಹಾಗೂ ಕಾರ್ಯದರ್ಶಿಯಾಗಿ ಜ್ಯೋತಿ ಆಚಾರ್ಯ ಗುಜ್ಜಾಡಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಸುಮತಿ ಆಚಾರ್ಯ ಕಿರಿಮಂಜೇಶ್ವರ,ಇಂದಿರಾ ಆಚಾರ್ಯ ನೀರ್ಕರೆ,ಶ್ರೀಮತಿ ಆಚಾರ್ಯ ಮರವಂತೆ,ಸವಿತ ಆಚಾರ್ಯ ಬಾರಂದಾಡಿ,ಶ್ರೀಮತಿ ಆಚಾರ್ಯ ಮರವಂತೆ,ಗಾಯಿತ್ರಿ ಆಚಾರ್ಯ ಮರವಂತೆ ಆಯ್ಕೆಯಾದರು.ಜೊತೆ ಕಾರ್ಯದರ್ಶಿಯಾಗಿ ಶರಾವತಿ ಆಚಾರ್ಯ ಪಡುಕೋಣೆ,ಸುಜಾತ ಆಚಾರ್ಯ ಕಟ್‍ಬೇಲ್ತೂರು,ಅನುಷಾ ಆಚಾರ್ಯ ಮಾಣಿಕೊಳಲು,ವಿಜಯ ಗಣೇಶ ಪುರೋಹಿತರು,ಕ್ರೀಡಾ ಕಾರ್ಯದರ್ಶಿಯಾಗಿ ಚಂದ್ರಕಲಾ ಆಚಾರ್ಯ,ಜ್ಯೋತಿ ಆಚಾರ್ಯ ಬೇಲ್ತೂರು,ಸವಿತ ಆಚಾರ್ಯ ಯಳೂರು,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರತ್ನಾವತಿ ಆಚಾರ್ಯ ಮರವಂತೆ,ಪೂರ್ಣಿಮಾ ಆಚಾರ್ಯ ನಾಯ್ಕನಕಟ್ಟೆ,ಪುಷ್ಟ ಹರೀಶ್ ಪುರೋಹಿತರು ಆಯ್ಕೆಯಾಗಿದ್ದಾರೆ.ಗೌರವ ಸಲಹೆಗಾರರಾಗಿ ಸುಶೀಲ ಆಚಾರ್ಯ ಉಪ್ಪುಂದ ,ಪ್ರತಿಭಾ ಆಚಾರ್ಯ ಅರೆಹೊಳೆ,ಶಾಲಿನಿ ಆಚಾರ್ಯ ನೀರ್ಕರೆ,ಜ್ಯೋತಿ ಆಚಾರ್ಯ ಚುಂಗಿಗುಡ್ಡಿ ಆಯ್ಕೆಯಾದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…