ಕುಂದಾಪುರ

ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಉಪ್ರಳ್ಳಿ ಪದಾಧಿಕಾರಿಗಳ ಆಯ್ಕೆ

Share

ಬೈಂದೂರು:ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಉಪ್ರಳ್ಳಿ ಅದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ದೇವಳದ ಮೊಕ್ತೇಸರರಾದ ಕಳಿ ಚಂದ್ರಯ್ಯ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಿಳಾ ಸಮಿತಿ ನೂತನ ಅಧ್ಯಕ್ಷರಾಗಿ ಶೈಲಾ ಆಚಾರ್ಯ ಉಪ್ಪುಂದ ಹಾಗೂ ಕಾರ್ಯದರ್ಶಿಯಾಗಿ ಜ್ಯೋತಿ ಆಚಾರ್ಯ ಗುಜ್ಜಾಡಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಸುಮತಿ ಆಚಾರ್ಯ ಕಿರಿಮಂಜೇಶ್ವರ,ಇಂದಿರಾ ಆಚಾರ್ಯ ನೀರ್ಕರೆ,ಶ್ರೀಮತಿ ಆಚಾರ್ಯ ಮರವಂತೆ,ಸವಿತ ಆಚಾರ್ಯ ಬಾರಂದಾಡಿ,ಶ್ರೀಮತಿ ಆಚಾರ್ಯ ಮರವಂತೆ,ಗಾಯಿತ್ರಿ ಆಚಾರ್ಯ ಮರವಂತೆ ಆಯ್ಕೆಯಾದರು.ಜೊತೆ ಕಾರ್ಯದರ್ಶಿಯಾಗಿ ಶರಾವತಿ ಆಚಾರ್ಯ ಪಡುಕೋಣೆ,ಸುಜಾತ ಆಚಾರ್ಯ ಕಟ್‍ಬೇಲ್ತೂರು,ಅನುಷಾ ಆಚಾರ್ಯ ಮಾಣಿಕೊಳಲು,ವಿಜಯ ಗಣೇಶ ಪುರೋಹಿತರು,ಕ್ರೀಡಾ ಕಾರ್ಯದರ್ಶಿಯಾಗಿ ಚಂದ್ರಕಲಾ ಆಚಾರ್ಯ,ಜ್ಯೋತಿ ಆಚಾರ್ಯ ಬೇಲ್ತೂರು,ಸವಿತ ಆಚಾರ್ಯ ಯಳೂರು,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರತ್ನಾವತಿ ಆಚಾರ್ಯ ಮರವಂತೆ,ಪೂರ್ಣಿಮಾ ಆಚಾರ್ಯ ನಾಯ್ಕನಕಟ್ಟೆ,ಪುಷ್ಟ ಹರೀಶ್ ಪುರೋಹಿತರು ಆಯ್ಕೆಯಾಗಿದ್ದಾರೆ.ಗೌರವ ಸಲಹೆಗಾರರಾಗಿ ಸುಶೀಲ ಆಚಾರ್ಯ ಉಪ್ಪುಂದ ,ಪ್ರತಿಭಾ ಆಚಾರ್ಯ ಅರೆಹೊಳೆ,ಶಾಲಿನಿ ಆಚಾರ್ಯ ನೀರ್ಕರೆ,ಜ್ಯೋತಿ ಆಚಾರ್ಯ ಚುಂಗಿಗುಡ್ಡಿ ಆಯ್ಕೆಯಾದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago