ಕುಂದಾಪುರ

ಗಂಗೊಳ್ಳಿ:ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ

Share

ಕುಂದಾಪುರ:ಕಿನಾರಾ ಜ್ಯೋತಿ ಮತ್ತು ಪ್ರಗತಿ ಮಹಿಳಾ ಸ್ವ ಸಹಾಯ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ, ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಹೊಸತು ಆಚರಣೆ ಕಾರ್ಯಕ್ರಮ ಗಂಗೊಳ್ಳಿಯ ವಿಲ್ಸನ್ ಡಯಾಸ್ ಮನೆ ವಠಾರದಲ್ಲಿ ನಡೆಯಿತು.
ಗಂಗೊಳ್ಳಿ ಚರ್ಚ್‍ನ ಧರ್ಮಗುರು ರೆ.ಫಾ.ತೋಮಸ್ ರೋಶನ್ ಡಿಸೋಜ ಆಶೀರ್ವಚನ ನೀಡಿದರು.ಚರ್ಚಿನ ಪಾಲನಾ ಮಂಡಳಿ ಕಾರ್ಯದರ್ಶಿ ಗ್ಲೋರಿಯಾ ಡಿಸೋಜ,ಕುಂದಾಪುರ-ಬೈಂದೂರು ವಲಯದ ಸ್ವಸಹಾಯ ಸಂಘಗಳ ಪ್ರೇರಕಿ ಸಿಂತಿಯಾ ರೊಡ್ರಿಗಸ್,ಅಮೃತ ಸ್ತ್ರೀ ಸಂಘಟನೆ ಅಧ್ಯಕ್ಷೆ ಜೆಸಿಂತಾ ಮಿರಾಂದ ಉಪಸ್ಥಿತರಿದ್ದರು.ಹೆಣ್ಣು ಮಕ್ಕಳನ್ನು ಹಾಗೂ ಸ್ಥಳೀಯ ಶಿಕ್ಷಕರನ್ನು ಗೌರವಿಸಲಾಯಿತು.ಕಾರ್ಯಕ್ರಮ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಪ್ರೀತಿ ಫೆರ್ನಾಂಡಿಸ್ ಸ್ವಾಗತಿಸಿದರು.ವೀಣಾ ರೆಬೆರೊ ವಂದಿಸಿದರು.ಸುನೀತಾ ರೆಬೆರೊ ಕಾರ್ಯಕ್ರಮ ನಿರ್ವಹಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago