ಕುಂದಾಪುರ

ಪಡುಕೋಣೆ:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ:ರಜತ ಮಹೋತ್ಸವ ಸಂಭ್ರಮ

Share

ಬೈಂದೂರು:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾವಿಷ್ಣು ದೇವಸ್ಥಾನ ಹಡವು-ಪಡುಕೋಣೆ ಹಾಗೂ ಶ್ರೀ ಮಹಾವಿಷ್ಣು ಫ್ರೆಂಡ್ಸ್ ಸರ್ಕಲ್ ಸಹಭಾಗಿತ್ವದಲ್ಲಿ ರಜತ ಮಹೋತ್ಸವ ಸಂಭ್ರಮ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.ಕಳೆದ 25 ವರ್ಷಗಳಿಂದ ಶ್ರೀಮಹಾವಿಷ್ಣು ದೇವಸ್ಥಾನದಲ್ಲಿ ಗಣೇಶ ಚತುರ್ಥಿ ದಿನದಂದು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಿಸಿಕೊಂಡು ಬರಲಾಗುತ್ತಿದೆ.ಮೂರೂ ದಿನಗಳ ಕಾಲ ಆಚರಣೆ ಗೊಳ್ಳುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು.ಮಹಾ ಅನ್ನಸಂತರ್ಪಣೆ ಸಹಿತ ಧಾರ್ಮಿಕ ಕಾರ್ಯಕ್ರಮ, ಮನರಂಜನೆ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು.ಮಂಗಳ ಮೂರ್ತಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.ಸೌಪರ್ಣಿಕಾ ನದಿಯಲ್ಲಿ ಗಣೇಶ ವಿಗ್ರಹವನ್ನು ವಿಸರ್ಜನೆ ಮಾಡಲಾಯಿತು.ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಗೌರವಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago