ಕುಂದಾಪುರ

ತೊಂಬಟ್ಟು: ಶ್ವಾನ ಪ್ರೀತಿಗೆ ಜನರು ಪುಲ್ ಖುಷ್

Share

Advertisement
Advertisement

ಕುಂದಾಪುರ:ಕಳೆದ ಎಂಟು ದಿನಗಳ ಹಿಂದೆ ನಾಪತ್ತೆಯಾಗಿ ಸುರಕ್ಷಿತವಾಗಿ ಮರಳಿ ಮನೆಗೆ ಬಂದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ವಿವೇಕಾನಂದ ಹಾಗೂ ಜೊತೆಗಿದ್ದ ಶ್ವಾನ ನನ್ನು ಊರವರು ಮೆರವಣಿಗೆ ಮೂಲಕ ಕರೆತಂದು ಖುಷಿ ಪಟ್ಟರು.
ದಟ್ಟ ಕಾಡಿನಲ್ಲಿ ಕಣ್ಮರೆಯಾಗಿ ಎಂಟು ದಿನಗಳ ನಂತರ ಸುರಕ್ಷಿತವಾಗಿ ವಿವೇಕಾನಂದ ಮನೆಗೆ ಮರಳಿದ್ದರಿಂದ
ಊರ ದೇವರಿಗೆ ಸೋಮವಾರ ಹರಿಕೆ ಸಲ್ಲಿಸಲಾಯಿತು ಈ ಸಂದರ್ಭ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಬಂಟ್ವಾಡಿ ಶಾಲೆ ಅಮೃತ ಮಹೋತ್ಸವ ಸಮಾರೋಪ ಸಮಾರಂಭ

ಕುಂದಾಪುರ:ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳನ್ನು ಉನ್ನತೀಕರಣಗೊಳಿಸುವುದರ ಜತೆಗೆ ಉಳಿಸಿ ಬೆಳೆಸುವಂತಹ ಕೆಲಸ ಆದಾಗ ಮಾತ್ರ ತಮ್ಮೂರಿನಲ್ಲೆ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು…

1 day ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ:ಸುಸಾನ್ ಆಚಾರ್,ಸುದೀಪ್ತಿಗೆ ಆಚಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ…

2 days ago

ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆ ಶತಮಾನೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು.ನೂತನ ರಂಗ ಮಂದಿರ ಉದ್ಘಾಟನೆಯನ್ನು…

2 days ago

ಮುಳ್ಳಿಕಟ್ಟೆಯಲ್ಲಿ ಕರಾವಳಿ ದೊನ್ನೆ ಬಿರಿಯಾನಿ ಶುಭಾರಂಭ

ಕುಂದಾಪುರ:ಅತ್ಯಂತ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿರುವ ಕರಾವಳಿ ದೊನ್ನೆ ಬಿರಿಯಾನಿ ಔಟ್‍ಲೆಟ್ ಹರೀಶ್ ಶೆಟ್ಟಿ ಕೌಂಜೂರು ಮತ್ತು ಶರತ್ ಶೆಟ್ಟಿ ಸೆಳೆಕೋಡು…

2 days ago

ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಂಟ್ವಾಡಿ ಶಾಲೆ ಅಮೃತ ಮಹೋತ್ಸವ ಸಂಭ್ರಮ-2025

ಕುಂದಾಪುರ:ಬೈಂದೂರು ವಲಯದ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಬಂಟ್ವಾಡಿ ಶಾಲೆಯಲ್ಲಿ ಅಮೃತ ಮಹೋತ್ಸವ-2025 ಕಾರ್ಯಕ್ರಮ ಅದ್ಧೂರಿಯಾಗಿ ಶುಕ್ರವಾರ ನಡೆಯಿತು.ಗುಡ್ಡಮ್ಮಾಡಿ ದೇವಸ್ಥಾನದಿಂದ…

2 days ago

ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ದೇವಿಯ ಪುರಪ್ರವೇಶ ಮೆರವಣಿಗೆ

ಕುಂದಾಪುರ: ಟ್ಯಾಬ್ಲೋ ಕುಣಿತ ಭಜನೆ ಪೇಟ ಸಹಿತ ಬಣ್ಣದ ಕೋಡೆ ಡೊಳ್ಳು ಕುಣಿತ ಚಂಡೆವಾದನ ಪೂರ್ಣಕುಂಭ ಸ್ವಾಗತದೊಂದಿಗೆ ಕುಂದಾಪುರ ತಾಲೂಕಿನ…

5 days ago