ಕುಂದಾಪುರ:ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಸಾಕ್ಷರತೆ ಕುರಿತು ವಿಶೇಷ ವಿಚಾರ ಸಂಕಿರಣ ಕಾರ್ಯಕ್ರಮ ಗಂಗೊಳ್ಳಿ ಎಸ್.ವಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಹಾಯಕ ರಾಜ್ಯಪಾಲ ಆರ್‍ಟಿಎನ್ ಪಿಎಚ್‍ಎಫ್ ಡಾ.ಸಂದೀಪ ಶೆಟ್ಟಿ ಉದ್ಘಾಟಿಸಿದರು.ಝೋನಲ್ ಲೆಫ್ಟಿನೆಂಟ್ ಆರ್‍ಟಿಎನ್ ಪ್ರದೀಪ್ ಯಡಿಯಾಲ್ ಶುಭಹಾರೈಸಿದರು.ವಲಯ ಸಂಯೋಜಕ ನಾರಾಯಣ್ ಇ ನಾಯ್ಕ್ ಸಾಕ್ಷರತೆಯ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು.ಶಿವಕುಮಾರ್ ಆಲಗೋಡು ಅವರು ಜೀವನದ ಮೌಲ್ಯಗಳು ಮತ್ತು ನೈತಿಕತೆ ಬಗ್ಗೆ ಮಾತನಾಡಿದರು.ಕ್ಲಬ್ಬಿನ ಅಧ್ಯಕ್ಷ ನಾಗೇಂದ್ರ ಪೈ ಸ್ವಾಗತಿಸಿದರು.ಕಾರ್ಯದರ್ಶಿ ಕೃಷ್ಣ ಪೂಜಾರಿ ನಿರೂಪಿಸಿ,ವಂದಿಸಿದರು.ವಿವಿಧ ಕಾಲೇಜುಗಳಿಂದ ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ವಿಚಾರಣ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…