ಕುಂದಾಪುರ

ಗಂಗೊಳ್ಳಿ:ಸಾಕ್ಷರತೆ ವಿಚಾರ ಸಂಕಿರಣ ಕಾರ್ಯಕ್ರಮ

Share

ಕುಂದಾಪುರ:ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಸಾಕ್ಷರತೆ ಕುರಿತು ವಿಶೇಷ ವಿಚಾರ ಸಂಕಿರಣ ಕಾರ್ಯಕ್ರಮ ಗಂಗೊಳ್ಳಿ ಎಸ್.ವಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಹಾಯಕ ರಾಜ್ಯಪಾಲ ಆರ್‍ಟಿಎನ್ ಪಿಎಚ್‍ಎಫ್ ಡಾ.ಸಂದೀಪ ಶೆಟ್ಟಿ ಉದ್ಘಾಟಿಸಿದರು.ಝೋನಲ್ ಲೆಫ್ಟಿನೆಂಟ್ ಆರ್‍ಟಿಎನ್ ಪ್ರದೀಪ್ ಯಡಿಯಾಲ್ ಶುಭಹಾರೈಸಿದರು.ವಲಯ ಸಂಯೋಜಕ ನಾರಾಯಣ್ ಇ ನಾಯ್ಕ್ ಸಾಕ್ಷರತೆಯ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು.ಶಿವಕುಮಾರ್ ಆಲಗೋಡು ಅವರು ಜೀವನದ ಮೌಲ್ಯಗಳು ಮತ್ತು ನೈತಿಕತೆ ಬಗ್ಗೆ ಮಾತನಾಡಿದರು.ಕ್ಲಬ್ಬಿನ ಅಧ್ಯಕ್ಷ ನಾಗೇಂದ್ರ ಪೈ ಸ್ವಾಗತಿಸಿದರು.ಕಾರ್ಯದರ್ಶಿ ಕೃಷ್ಣ ಪೂಜಾರಿ ನಿರೂಪಿಸಿ,ವಂದಿಸಿದರು.ವಿವಿಧ ಕಾಲೇಜುಗಳಿಂದ ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ವಿಚಾರಣ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago