ಕುಂದಾಪುರ:10ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ ಅರುಣ (15) ಎನ್ನುವ ಬಾಲಕ ಸೆ.20 ರಂದು ಮಧ್ಯಾಹ್ನ 3 ಗಂಟೆಗೆ ಕುಂದಾಪುರಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದು ಈ ವರೆಗೆ ಮನೆಗೆ ಬಾರದೆ ಕಾಣೆಯಾಗಿರುತ್ತಾನೆ.ಪಿರ್ಯಾದಿದಾರರ ತಮ್ಮ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋದಿ ಮೈ ಬಣ್ಣವನ್ನು ಹೊಂದಿರುವ ಅರುಣ 5 ಅಡಿ ಎತ್ತರವಿದ್ದು,ಕಪ್ಪನೆ ಕೂದಲು,ಸಾಧಾರಣ ಮೈ ಕಟ್ಟು ಹೊಂದಿರುತ್ತಾನೆ.ಮನೆಯಿಂದ ಹೊರಡುವ ವೇಳೆ ಕಪ್ಪು ಬಣ್ಣದ ಅರ್ಧ ತೋಳಿನ ಟೀ ಶರ್ಟ್, ಕಪ್ಪು ಬಣ್ಣದ ಜೀನ್ಸ ಪ್ಯಾಂಟ್ ಧರಿಸಿದ್ದು ಕನ್ನಡ ಭಾಷೆಯನ್ನು ಮಾತನಾಡುತ್ತಾನೆ.ಈ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಗಂಗೊಳ್ಳಿ ಪಿಎಸ್‍ಐ ಅಥವಾ ಪೊಲೀಸ್ ನಿಯಂತ್ರಣ ಕೋಣೆಗೆ ತಿಳಿಸಲು ಕೋರಲಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…