ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಶಾಖೆ,ನಾಗೂರು ಮತ್ತು ಚಿತ್ತೂರು ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಜೈ ದುರ್ಗಾಮಾತಾ ಕಾಂಪ್ಲೆಕ್ಸ್ ತಲ್ಲೂರುನಲ್ಲಿ ನಡೆಯಿತು.ಸಂಘದ ಉಪಾದ್ಯಕ್ಷ ಚಂದ್ರಶೇಖರ ದೇವಾಡಿಗ ನಾಡ,ನಿರ್ದೇಶಕರಾದ ಬಾಬು ದೇವಾಡಿಗ ಹೆಮ್ಮಾಡಿ,ಬಸವ ದೇವಾಡಿಗ ಉಪ್ಪಿನಕುದ್ರು,ಕುಷ್ಟ ದೇವಾಡಿಗ ಹಟ್ಟಿಯಂಗಡಿ,ರಾಜೇಶ ದೇವಾಡಿಗ ತ್ರಾಸಿ,ಚಂದ್ರ ದೇವಾಡಿಗ ಹರ್ಕೂರು,ಶಾರದ ದೇವಾಡಿಗ ನಾಗೂರು,ಶೀಲಾವತಿ ದೇವಾಡಿಗ ಪಡುಕೋಣೆ,ಜಯಂತಿ ದೇವಾಡಿಗ ಬಡಾಕೆರೆ,ಸುಮ ದೇವಾಡಿಗ ಹೆಮ್ಮಾಡಿ ಉಪಸ್ಥಿತರಿದ್ದರು.ನಾಗೂರು ಶಾಖೆಯ ವ್ಯವಸ್ಥಾಪಕ ಕರುಣಾಕರ ದೇವಾಡಿಗ ವಾರ್ಷಿಕ ವರದಿ ಮಂಡಿಸಿದರು.ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ ದೇವಾಡಿಗ ಲೆಕ್ಕಪತ್ರ ಓದಿದರು.ಸಂಘದ ಸದಸ್ಯರಿಗೆ 10% ಡಿವಿಡೆಂಟ್ ಘೋಷಣೆ ಮಾಡಲಾಯಿತು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ರ್ಯಾಂಕ್ ಗಳಿಸಿದ ಲಹರಿ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.ಚಿತ್ತೂರು ಶಾಖೆ ವ್ಯವಸ್ಥಾಪಕ ಸತೀಶ್ ದೇವಾಡಿಗ,ಸಿಬ್ಬಂದಿ ದೀಪಿಕಾ ಎಂ ದೇವಾಡಿಗ ನಿರೂಪಿಸಿದರು.ಲೆಕ್ಕಿಗ ಸುಶೀಲ ದೇವಾಡಿಗ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…