ಕುಂದಾಪುರ

ತಲ್ಲೂರು:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆ

Share

ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಶಾಖೆ,ನಾಗೂರು ಮತ್ತು ಚಿತ್ತೂರು ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಜೈ ದುರ್ಗಾಮಾತಾ ಕಾಂಪ್ಲೆಕ್ಸ್ ತಲ್ಲೂರುನಲ್ಲಿ ನಡೆಯಿತು.ಸಂಘದ ಉಪಾದ್ಯಕ್ಷ ಚಂದ್ರಶೇಖರ ದೇವಾಡಿಗ ನಾಡ,ನಿರ್ದೇಶಕರಾದ ಬಾಬು ದೇವಾಡಿಗ ಹೆಮ್ಮಾಡಿ,ಬಸವ ದೇವಾಡಿಗ ಉಪ್ಪಿನಕುದ್ರು,ಕುಷ್ಟ ದೇವಾಡಿಗ ಹಟ್ಟಿಯಂಗಡಿ,ರಾಜೇಶ ದೇವಾಡಿಗ ತ್ರಾಸಿ,ಚಂದ್ರ ದೇವಾಡಿಗ ಹರ್ಕೂರು,ಶಾರದ ದೇವಾಡಿಗ ನಾಗೂರು,ಶೀಲಾವತಿ ದೇವಾಡಿಗ ಪಡುಕೋಣೆ,ಜಯಂತಿ ದೇವಾಡಿಗ ಬಡಾಕೆರೆ,ಸುಮ ದೇವಾಡಿಗ ಹೆಮ್ಮಾಡಿ ಉಪಸ್ಥಿತರಿದ್ದರು.ನಾಗೂರು ಶಾಖೆಯ ವ್ಯವಸ್ಥಾಪಕ ಕರುಣಾಕರ ದೇವಾಡಿಗ ವಾರ್ಷಿಕ ವರದಿ ಮಂಡಿಸಿದರು.ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ ದೇವಾಡಿಗ ಲೆಕ್ಕಪತ್ರ ಓದಿದರು.ಸಂಘದ ಸದಸ್ಯರಿಗೆ 10% ಡಿವಿಡೆಂಟ್ ಘೋಷಣೆ ಮಾಡಲಾಯಿತು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ರ್ಯಾಂಕ್ ಗಳಿಸಿದ ಲಹರಿ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.ಚಿತ್ತೂರು ಶಾಖೆ ವ್ಯವಸ್ಥಾಪಕ ಸತೀಶ್ ದೇವಾಡಿಗ,ಸಿಬ್ಬಂದಿ ದೀಪಿಕಾ ಎಂ ದೇವಾಡಿಗ ನಿರೂಪಿಸಿದರು.ಲೆಕ್ಕಿಗ ಸುಶೀಲ ದೇವಾಡಿಗ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago