ಕುಂದಾಪುರ:ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಡುಪಿ,ಶೀಶು ಅಬಿವೃದ್ಧಿ ಯೋಜನೆ ಕುಂದಾಪುರ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ವತಿಯಿಂದ ಪೋಷಣ್ ಅಭಿಯಾನ ಮತ್ತು ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ದಾಕುಹಿತ್ಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಬಿ.ಎಸ್ ರತ್ನಾಕರ ಖಾರ್ವಿ,ಉಪಾಧ್ಯಕ್ಷ ಸಂಗೀತಾ ಸಂತೋಷ್ ಕೋಡಿಕಾರ್,ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಜಯಂತಿ ಖಾರ್ವಿ,ಮುಖ್ಯ ಶಿಕ್ಷಕಿ ಚಂದ್ರಕಲಾ,ಸಹ ಶಿಕ್ಷಕಿ ಪ್ರೇಮಲತಾ,ಗೌರವ ಶಿಕ್ಷಕಿ ಪಲ್ಲವಿ,ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್,ಸಹಾಯಕಿ ಗೌರಿ ಖಾರ್ವಿ,ಅಡುಗೆ ಸಹಾಯಕಿ ಗುಲಾಬಿ,ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…