ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ.

Share

Advertisement
Advertisement
Advertisement

ಕುಂದಾಪುರ:ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ,ಬಾಲಕರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ,ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ರುಪಿನ್,ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಜ್ವಲ್ ಜಿ.,ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಸಂಜನಾ ಕಟ್ಟೆ,ಮತ್ತು ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ, ಬೋಧಕೇತರ ವೃಂದದವರು ಶುಭ ಹಾರೈಸಿ,ಅಭಿನಂದನೆ ಸಲ್ಲಿಸಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page