ಕುಂದಾಪುರ

ಬೈಂದೂರು:ಲಾರಿ ಟೆಂಪೋ ಮಾಲೀಕರು ಮತ್ತು ಚಾಲಕರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ

Share

ಬೈಂದೂರು:3ಎ ಲೈಸೆನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಬೈಂದೂರು ವಲಯ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಬೈಂದೂರು ಯಡ್ತರೆ ಸರ್ಕಲ್ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದೆ.ಬೇಡಿಕೆ ಈಡೇರಿಕೆಗೆ ಆಗುವ ತನಕ ಮುಷ್ಕರ ಕೈ ಬಿಡಲ್ಲ ಎಂದು ಸಂಘದ ಘೋಷಿಸಿದೆ.

ಬೈಂದೂರು ವಲಯ ಲಾರಿ ಮಾಲಿಕರ ಹಾಗೂ ಚಾಲಕರ ಸಂಘದ ಜಂಟಿ ಅಧ್ಯಕ್ಷ ನೆಲ್ಯಾಡಿ ದಿವಾಕರ ಶೆಟ್ಟಿ ಮಾತನಾಡಿ,ಈ ವರೆಗೆ ಇಲ್ಲದ ಕಾನೂನನ್ನು ಪ್ರಸ್ತುತ ಹೇರಿರುವ ಕ್ರಮದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.ಕಾನೂನು ಆದೇಶಿಸಿ ಆದರೆ ಉಡುಪಿ ಜಿಲ್ಲೆ ಇಲ್ಲಿ ತುಂಡು ಭೂಮಿಗಳನ್ನು ಹೊಂದಿದ್ದು ಇಲ್ಲಿಯ ಮಣ್ಣು ಕಲ್ಲುಗಳನ್ನು ಕಾನೂನು ಬದ್ಧಗೊಳಿಸಲು ಸಾಧ್ಯವೇ ನಿಮ್ಮ ಈ ಮಧ್ಯಂತರ ಕಾನೂನಿನಿಂದ ಅದೆಷ್ಟೊ ಕುಟುಂಬಗಳು ಬೀದಿಗೆ ಬಂದಿವೆ ಇದರ ಹೊಣೆ ನೀವೆ ಹೊರಬೇಕಾಗಿದೆ. ಕೂಲಿ ಕಾರ್ಮಿಕರು ಅತಂತ್ರರಾಗಿದ್ದಾರೆ. ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಬೈಂದೂರು ರೈತರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ ಮಾತನಾಡಿ, ಕರ್ನಾಟಕ ರಾಜ್ಯಕ್ಕೆ ಒಂದು ಕಾನೂನು,ಉಡುಪಿ ಜಿಲ್ಲೆಗೊಂದು ಕಾನೂನು ಎನ್ನುವಂತಹ ವ್ಯವಸ್ಥೆ ನಿರ್ಮಾಣವಾಗಿದೆ.ನಮ್ಮ ಜಿಲ್ಲೆ ಪ್ರತ್ಯೇಕ ಕಾನೂನು ಮಾಡುವುದು ಸರಿಯಲ್ಲ. ಕಾನೂನು ಆದೇಶಿಸಿ ಆದರೆ ಉಡುಪಿ ಜಿಲ್ಲೆ ಇಲ್ಲಿ ತುಂಡು ಭೂಮಿಗಳನ್ನು ಹೊಂದಿದ್ದು ಇಲ್ಲಿಯ ಮಣ್ಣು ಕಲ್ಲುಗಳನ್ನು ಕಾನೂನು ಬದ್ಧಗೊಳಿಸಲು ಸಾಧ್ಯವೇ ನಿಮ್ಮ ಈ ಮಧ್ಯಂತರ ಕಾನೂನಿನಿಂದ ಅದೆಷ್ಟೊ ಕುಟುಂಬಗಳು ಬೀದಿಗೆ ಬಂದಿವೆ ಇದರ ಹೊಣೆ ನೀವೆ ಹೊರಬೇಕಾಗಿದೆ. ಕೂಲಿ ಕಾರ್ಮಿಕರು ಅತಂತ್ರರಾಗಿದ್ದಾರೆ. ಸಮಸ್ಯೆಯನ್ನು ಶೀಘ್ರ ಪರಿಹರಿಸಿ ಎಂದು ಆಗ್ರಹಿಸಿದರು.ಬೈಂದೂರು ವಲಯ ಲಾರಿ ಮಾಲಿಕರು ಹಾಗೂ ಚಾಲಕರು ಸಂಘದ ಕಾರ್ಯದರ್ಶಿ
ಕೆ ಗಣೇಶ್,ಉಪಾಧ್ಯಕ್ಷ ಮಾಧವ ಪೂಜಾರಿ ಶಿರೂರು, ಹಿರಿಯ ಸದಸ್ಯ ದೇವಪ್ಪ ಬಳೆಗಾರ ಉಪ್ಪುಂದ, ಸಂಘದ ಸದಸ್ಯರು ಉಪಸ್ಥಿತರಿದ್ದರು.ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ಲಾರಿ,ಟಿಪ್ಪರ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಲಾಗುತ್ತಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago