ಕುಂದಾಪುರ

ಮರವಂತೆ:ಸ್ಚಚ್ಛಾ ಭಾರತ ಅಭಿಯಾನ ವಿಶ್ವವ್ಯಾಪಿಯಾಗಿ ಪಸರಿಸಿದೆ

Share

ಕುಂದಾಪುರ:ಪ್ರಧಾನ ಮಂತ್ರಿಗಳ ಮಹಾತ್ವಾಕಾಂಕ್ಷಿ ಯೋಜನೆ ಸ್ಚಚ್ಛಾ ಭಾರತ ಅಭಿಯಾನ ಇಂದು ವಿಶ್ವವ್ಯಾಪಿಯಾಗಿ ಪಸರಿಸಿದೆ ಸ್ವಚ್ಛತೆ ಎನ್ನುವುದು ಕಾನೂನಿ ನಿಂದ ಬರುವಂತಹದ್ದು ಅಲ್ಲಾ ಅರಿವು ನಿಂದ ಆಗುವಂತದ್ದು ತ್ಯಾಜ್ಯ ಮುಕ್ತ ಪರಿಸರವನ್ನು ನಿರ್ಮಾಣ ಮಾಡಲು ಎಲ್ಲರೂ ಪಣ ತೊಡಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್,ಕುಂದಾಪುರ ಮತ್ತು ಬೈಂದೂರು ತಾಲೂಕು ಪಂಚಾಯತ್ ಹಾಗೂ ಹೊಸಾಡು,ತ್ರಾಸಿ,ಗುಜ್ಜಾಡಿ,ಮರವಂತೆ ಪಂಚಾಯತ್ ಸಹಭಾಗಿತ್ವದಲ್ಲಿ ಭಾನುವಾರ ತ್ರಾಸಿ-ಮರವಂತೆ ಬೀಚ್‍ನಲ್ಲಿ ನಡೆದ ಸ್ವಚ್ಛತಾ ಹೀ ಸೇವಾ,ಸ್ವಚ್ಛತೇಯೆ ಸೇವೆ ಎಂಬ ವಿಶೇಷ ಆಂದೋಲನದ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಅಭಿಯಾನ ಮತ್ತು ಮಾನವ ಸರಪಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತ್ರಾಸಿ ಪಂಚಾಯತ್ ಅದ್ಯಕ್ಷ ಮಿಥುನ್ ದೇವಾಡಿಗ,ಮರವಂತೆ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಖಾರ್ವಿ,ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ,ಹೊಸಾಡು ಪಂಚಾಯಿತಿ ಆಡಳಿತಾಧಿಕಾರಿ ರಘುರಾಮ ಶೆಟ್ಟಿ,ಕುಂದಾಪುರ ಇಒ ಶಶಿಧರ ಕೆ.ಜಿ,ಬೈಂದೂರು ಇಒ ಭಾರತಿ,ಸುಮುಖ ಸುರೇಶ ಶೆಟ್ಟಿ ಉಪ್ಪುಂದ,ಪಂಚಾಯತ್ ಸದಸ್ಯರು,ಬಿ.ಬಿ.ಹೆಗ್ಡೆ ಕಾಲೇಜಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು,ಎಸ್‍ಎಲ್‍ಆರ್‍ಎಂ ಘಟಕ,ಎಂಆರ್‍ಎಫ್ ಘಟಕದ ಸಿಬ್ಬಂದಿಗಳು,ಆಶಾ ಮತ್ತು ಅಂಗನವಾಡಿ,ಆರೋಗ್ಯ ಕಾರ್ಯಕರ್ತೆಯರು,ಸಂಜೀವಿನಿ ಸಂಘದ ಸದಸ್ಯರು,ತ್ರಾಸಿ ಮರವಂತೆ ಕ್ಲಿನ್ ಪ್ರಾಜೆಕ್ಟ್ ಸದಸ್ಯರು,ಸ್ಥಳೀಯರು,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು.ತ್ರಾಸಿ ಪಂಚಾಯ್ ಪಿಡಿಒ ಶೋಭಾ ವಂದಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago