ಕುಂದಾಪುರ:ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ,ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ತ್ರಾಸಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಪರಿಸರ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ ಎನ್‍ಎಸ್‍ಎಸ್ ಸ್ವಯಂ ಸೇವಕರಿಂದ ತ್ರಾಸಿ ಬೀಚ್‍ನಲ್ಲಿ ಭಾನುವಾರ ನಡೆಯಿತು.ಈ ಸಂದರ್ಭ ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಅಧ್ಯಕ್ಷ ತಮಯ್ಯ ದೇವಾಡಿಗ,ಮರವಂತೆ ಅಧ್ಯಕ್ಷ ಲೋಕೇಶ್ ಖಾರ್ವಿ ಹಾಗೂ ಕುಂದಾಪುರ ಇಒ ಶಶಿಧರ ಕೆ.ಜಿ ಮತ್ತು ಬೈಂದೂರು ಇಒ ಭಾರತಿ,ಪಂಚಾಯಿತಿ ಸದಸ್ಯರು,ಸ್ವಯಂಸೇವಕರು,ಇತರ ಸಂಘಟನೆಗಳ ಸದಸ್ಯರು,ಬಿ.ಬಿ ಹಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…