ಕುಂದಾಪುರ:ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯಿತಿಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪುರಸ್ಕಾರ-2023 ರಾಜ್ಯ ಮಟ್ಟದ ಪ್ರಶಸ್ತಿ ದೊರೆತ್ತಿದೆ.
ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಮತ್ತು ಪಿಡಿಒ ಶೋಭಾ ಎಸ್ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…