ಕುಂದಾಪುರ:ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಯಕುಪ್ ಪೇಡ್ ಸ್ಪರ್ಧೆಯಲ್ಲಿ ವೈಷ್ಣವಿ ಖಾರ್ವಿ ಸಬ್ ಜೂನಿಯರ್ ವಿಭಾಗದಲ್ಲಿ 2 ಚಿನ್ನದ ಪದಕ ಜಯಿಸಿದ್ದಾರೆ.
ವರುಣ ಪೂಜಾರಿ ಜೂನಿಯರ್ ವಿಭಾಗದಲ್ಲಿ 1 ಚಿನ್ನದ ಪದಕ ಹಾಗೂ ಕಾರ್ತಿಕ್ ಪೂಜಾರಿ 1 ಬೆಳ್ಳಿ ಪದಕ ಜಯಿಸಿದ್ದರು.
ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರು ತರಬೇತಿಯನ್ನು ನೀಡಿದ್ದರು, ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ ( ರಿ ) ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್( ರಿ) ಸಂಸ್ಥೆಯ ಸದಸ್ಯರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…