ಕುಂದಾಪುರ:ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸಾಹಿತ್ಯಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ವಿಭಾಗಗಳಲ್ಲಿ ಸಾಧನೆ ಮೆರೆದಿದ್ದಾರೆ.
ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಪ್ರಥಮ ಸ್ಥಾನ,ರಸಪ್ರಶ್ನೆ(ಕ್ವಿಜ್) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ಗಿರೀಶ್ ಪೈ ಪ್ರಥಮ ಸ್ಥಾನ,ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಐಶ್ವರ್ಯ ವೈದ್ಯ ದ್ವಿತೀಯ ಸ್ಥಾನ,ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವೈಷ್ಣವಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ
ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…