ಕುಂದಾಪುರ:ನಾಡೋಜ ಡಾ.ಜಿ ಶಂಕರ್ ಅವರ 68ನೇ ವರ್ಷದ ಹುಟ್ಟು ಹಬ್ಬವನ್ನು ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಿಸಲಾಯಿತು.
ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷ ಲೋಹಿತ್ ಕುಂದರ್ ಬಾಳಿಕೆರೆ ಅಧ್ಯಕ್ಷತೆ ವಹಿಸಿದ್ದರು.ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಎಂ ಎಂ ಸುವರ್ಣ ಮಾತನಾಡಿ ಶುಭಹಾರೈಸಿದರು.ನಾರಾಯಣ ವಿಶೇಷ ಮಕ್ಕಳ ಶಾಲೆ ಅಧ್ಯಕ್ಷ ಸುರೇಶ್ ತಲ್ಲೂರು,ಬಗ್ವಾಡಿ ಸ್ತ್ರೀಶಕ್ತಿ ಅಧ್ಯಕ್ಷೆ ಶ್ಯಾಮಲಾ ಚಂದನ್,ಜಿ.ಪಂ ಮಾಜಿ ಸದಸ್ಯೆ ಶೋಭಾ ಜಿ ಪುತ್ರನ್,ಕಾರ್ಯದರ್ಶಿ ಪ್ರಭಾಕರ ಸೇನಾಪುರ,ಉಪಾಧ್ಯಕ್ಷ ರಾಜು ಶ್ರೀಯಾನ್ ಗುಜ್ಜಾಡಿ,ಕೋಶಾಧಿಕಾರಿ ದಿನೇಶ್ ಕಾಂಚನ್ ಬಾಳಿಕೆರೆ,ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಸದಸ್ಯರು ಉಪಸ್ಥಿತರದ್ದರು.ಹೆಮ್ಮಾಡಿ ಯುವ ಘಟಕದ ಕಾರ್ಯದರ್ಶಿ ಪ್ರವೀಣ್ ಮೊಗವೀರ ಗಂಗೊಳ್ಳಿ ನಿರೂಪಿಸಿದರು.ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…