ಕುಂದಾಪುರ:ತಾಲೂಕಿನ ಸೇನಾಪುರ ಕೊಂಕಣ ರೈಲು ನಿಲ್ದಾಣದಲ್ಲಿ ಎಲ್ಲಾ ಮಾದರಿಯ ಎಕ್ಸ್ ಪ್ರೆಸ್ ರೈಲು ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ರೈಲು ಹೋರಾಟ ಸಮಿತಿ ಸೇನಾಪುರ ಹಾಗೂ ವತಿಯಿಂದ ನಾಡ ಗ್ರಾಮ ಪಂಚಾಯತ್ ಬಳಿಯಿಂದ ಸೇನಾಪುರ ರೈಲು ನಿಲ್ದಾಣದ ಒರಗೆ ಬೃಹತ್ ಕಾಲ್ನಡಿಗೆ ಜಾಥಾ ಮಂಗಳವಾರ ನಡೆಯಿತು.ಹಲವಾರು ಸಂಘಟನೆಯ ಸದಸ್ಯರು,ಗ್ರಾಮಸ್ಥರು,ಸಾರ್ವಜನಿಕರು ಗುಜ್ಜಾಡಿ,ನಾಡ,ಆಲೂರು,ಹಕ್ಲಾಡಿ,ಹೊಸಾಡು,ತ್ರಾಸಿ ಸೇರಿದಂತೆ ಹಲವಾರು ಪಂಚಾಯಿತಿಗಳ ಅಧ್ಯಕ್ಷರು ಮತ್ತು ಸದಸ್ಯರು,ಹೋರಾಟ ಸಮಿತಿ ಮುಖಂಡರುಗಳು,ರೈತರು,ಮಹಿಳೆಯರು ಹೋರಾಟದಲ್ಲಿ ಭಾಗಿಯಾಗಿದ್ದರು.
ಪತ್ರಿಭಟನೆ ಸಭೆ ಬಳಿಕ ರೈಲ್ವೆ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.ಪೆÇಲೀಸ್ ಇಲಾಖೆ ವತಿಯಿಂದ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿತ್ತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…