ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಯ ವಿದ್ಯಾಥಿಗಳಿಗಾಗಿ ಆಯೋಜಿಸಿದ ಇಂಗ್ಲಿಷ್ ವ್ಯಾಕರಣ ತರಬೇತಿ ಶಿಬಿರಕ್ಕೆ ಬುಧವಾರ ಚಾಲನೆಯನ್ನು ನೀಡಲಾಯಿತು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಶಾಲೆಯ ಹಿರಿಯ ಹಳೆ ವಿದ್ಯಾರ್ಥಿಗಳಾದ ಸುಕ್ರ ಪೂಜಾರಿ ಹಾಗೂ ಮುತ್ತಯ್ಯ ಆಚಾರ್ಯ ಅವರು ಜಂಟಿಯಾಗಿ ಶಿಬಿರವನ್ನು ಉದ್ಘಾಟಿಸಿದರು.ಶಾಲೆ ಮುಖ್ಯೋಪಾಧ್ಯಾಯರಾದ ಗಂಗಾಧರ ಬಂಟ,ಎಸ್‍ಡಿಎಂಸಿ ಉಪಾದ್ಯಕ್ಷೆ ಗಾಯತ್ರಿ ಕೊಡಂಚ,ತರಬೇತುದಾರ ಸುರೇಶ ಕಾಮತ್,ಗ್ರಾ.ಪಂ ಸದಸ್ಯರಾದ ಹರೀಶ ಮೇಸ್ತ,ತುಂಗ ಪೂಜಾರಿ,ಸಂಘದ ಗೌರವಾಧ್ಯಕ್ಷ ಎಆರ್ ವಲಿಯುಲ್ಲ,ಕಾರ್ಯದರ್ಶಿ ರಾಗಘವೇಂದ್ರ ಡಿ ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…