ಕುಂದಾಪುರ:ಬಂದರು ಮತ್ತು ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ಭಾಗದ ಮೀನುಗಾರರ ಮುಖಂಡರ ವಿಶೇಷ ಸಭೆಯು ಬೆಂಗಳೂರು ಕುಮಾರ ಕೃಪಾದಲ್ಲಿ ಗುರುವಾರ ನಡೆಯಿತು.
ಗಂಗೊಳ್ಳಿ ಬಂದರು ಜಟ್ಟಿ ದುರಸ್ತಿ ಹಾಗೂ ಮಹಿಳಾ ಮೀನುಗಾರರ ವಿಶ್ರಾಂತಿ ಕೊಠಡಿ ನಿರ್ಮಾಣದ ಕುರಿತು ಮತ್ತು ಹರಾಜು ಪ್ರಾಂಗಣದ ಅಭಿವೃದ್ಧಿ ಬಗ್ಗೆ ಸಚಿವರಿಗೆ ಮನವರಿಕೆ ಮಾಡಲಾಯಿತು.ನಾಡದೋಣಿ ಮೀನುಗಾರರ ಸೀಮೆಎಣ್ಣೆ ಸಬ್ಸಿಡಿ ಹೆಚ್ಚಳಕ್ಕೆ ಮನವಿಯನ್ನು ನೀಡಲಾಯಿತು.ಮೀನುಗಾರರ ನಾನಾ ಸಮಸ್ಯೆಗಳನ್ನು ಚರ್ಚಿಸಲಾಯಿತು.ಈ ಸಂದರ್ಭ ಉಡುಪಿ ಶಾಸಕ ಯಶಪಾಲ್ ಸುವರ್ಣ,ಮೀನುಗಾರಿಕೆ ಇಲಾಖೆ ಕಾರ್ಯದರ್ಶಿಗಳು,ನಿರ್ದೇಶಕರು,ಗಂಗೊಳ್ಳಿ ಪ್ರಾಥಮಿಕ ಮೀನುಗಾರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು,ಯಶವಂತ್ ಗಂಗೊಳ್ಳಿ,ರಮೇಶ್ ಕುಂದರ್,ರಾಘವೇಂದ್ರ ಖಾರ್ವಿ,ಆನಂದ ಖಾರ್ವಿ ಉಪ್ಪÅಂದ,ಅಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…