ಬೈಂದೂರು:ಕರಸ್ಥಳ ಜಗದ್ಗುರು ಶ್ರೀ ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯ ವಿರುವ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಕಾರ್ಯಕ್ರಮ ಅ. 15 ಭಾನುವಾರದಿಂದ ಆರಂಭಗೊಂಡು ಅ.23 ರ ಸೋಮವಾರ ತನಕ ಪ್ರತಿ ದಿನ ದೇವಿಯ ಪ್ರಿತ್ಯರ್ಥವಾಗಿ ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಅ.19 ರ ಗುರುವಾರ ದಂದು ದೇವಸ್ಥಾನದ ವತಿಯಿಂದ ವಿಶೇಷ ಚಂಡಿಕಾ ಹೋಮ ಜರುಗಲಿದೆ.ಸದ್ಭಕ್ತ ಸಮಾಜ ಬಾಂಧವರು ನವರಾತ್ರಿಯ ಸಂದರ್ಭ ಪ್ರತಿದಿನ ನಡೆಯುವ ಚಂಡಿಕಾ ಹೋಮ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಸ ಬೇಕೆಂದು ದೇವಳದ ಆಡಳಿತ ಸಮಿತಿ ಅಧ್ಯಕ್ಷ ಚಂದ್ರಯ್ಯ ಆಚಾರ್ಯ ಕಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…