ಕುಂದಾಪುರ:ತಾಲೂಕಿನ ಪ್ರಸಿದ್ಧ ಹಕ್ಲಾಡಿ ಗ್ರಾಮದ ಕೆಳಾಕಳಿ ಶ್ರೀಮಾರಿಕಾಂಬಾ ದೇವಿ ದೇವಸ್ಥಾನದಲ್ಲಿ 9ನೇ ವರ್ಷದ ಶ್ರೀ ಶರನ್ನವರಾತ್ರಿ ಉತ್ಸವ ಕಾರ್ಯಕ್ರಮ ಅ.15 ಭಾನುವಾರ ದಿಂದ ಆರಂಭಗೊಂಡು ಅ.24 ಮಂಗಳವಾರದ ವರೆಗೆ ನಡೆಯಲಿದೆ.
ಶ್ರೀ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಶ್ರೀದೇವಿಯ ಸಾನಿಧ್ಯದಲ್ಲಿ ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಮತ್ತು ಶ್ರೀದೇವಿಗೆ ವಿಶೇಷ ಪೂಜೆ ಜರುಗಲಿದೆ.ಅ.23 ರಂದು ಸೋಮವಾರ ಬೆಳಿಗ್ಗೆ 9 ರಿಂದ ದುರ್ಗಾಹೋಮ ಮತ್ತು ಚಂಡೆವಾದನ,ಮಧ್ಯಾಹ್ನ 11.30 ಕ್ಕೆ ಭಕ್ತಿ ರಸಮಂಜರಿ,12 ಕ್ಕೆ ಮಹಾಪೂಜೆ ಹಾಗೂ ದೇವಿಯ ದರ್ಶನ ಸೇವೆ,ಆಕರ್ಷಕ ಹುಲಿವೇಷ ಕುಣಿತ ತದನಂತರ ಅನ್ನಸಂತರ್ಪಣೆ ನಡೆಯಲಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…