ಕುಂದಾಪುರ:ತಾಲೂಕಿನ ಗಂಗೊಳ್ಳಿ ಖಾರ್ವಿಕೇರಿ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ಅ.15 ರಿಂದ ಅ.24 ರ ವರಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಹೋಮ,ಮಹಾಪೂಜೆ,ದುರ್ಗಾಹೋಮ ಮತ್ತು ವಿಶೇಷ ಪೂಜೆ ನಡೆಯಲಿದೆ.ಅ.24 ರಂದು ಸಾಮೂಹಿಕ ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…