ಕುಂದಾಪುರ

ಕೋಳಿ ಅಂಕ,ಜುಗಾರಿ ಅಡ್ಡಕ್ಕೆ ದಾಳಿ

Share

ಕುಂದಾಪುರ:ತಾಲೂಕಿನ ನೂಜಾಡಿ ಗ್ರಾಮದ ಬ್ರಹ್ಮೇರಿ ನರಸಿಂಹ ದೇವಸ್ಥಾನದ ಬಳಿ ಸರಕಾರಿ ಹಾಡಿಯಲ್ಲಿ ಕೋಳಿ ಜುಗಾರಿ ಆಟ ಆಡುತ್ತಿದ್ದ ಅಡ್ಡಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಠಾಣೆಯ ಪೆÇಲೀಸರು ಆಪಾದಿತರಾದ ಸಂದೇಶ ಪೂಜಾರಿ,ಅನಿಲ್ ಮೊಗವೀರ,ದಿನೇಶ ಪೂಜಾರಿ,ಸುಕುಮಾರ ಪೂಜಾರಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಗಂಗೊಳ್ಳಿ ಪೆÇಲೀಸ್ ಠಾಣೆಯ ಪಿಎಸ್‍ಐ ಹರೀಶ್.ಆರ್ ಮತ್ತು ಸಿಬ್ಬಂದಿಗಳಾದ ಚಂದ್ರು,ರಾಘವೇಂದ್ರ ಪೂಜಾರಿ,ಕೇಶವ,ಸಂದೀಪ್ ಮತ್ತು ಮಾಲಿಂಗ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಕೋಳಿ ಜುಗಾರಿ ಆಟಕ್ಕೆ ಬಳಸಿದ ಸುಮಾರು 2500.ರೂ ಮೊತ್ತದ ಐದು ಕೋಳಿ ಹುಂಜ,2120.ರೂ ನಗದು ಹಾಗೂ ಆಟೋ ರಿಕ್ಷಾ,ಹೊಂಡಾ ಶೈನ್ ಮೋಟಾರು ಬೈಕ್ ಸೇರಿ ಒಟ್ಟು 1,34,120.ರೂ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago