ಕುಂದಾಪುರ:ಹೊಸಾಡು ಗ್ರಾಮ ಪಂಚಾಯತ್ ಹಾಗೂ ಸಂಚಲನ ಹೊಸಾಡು,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಕ್ಷೇಮ ಕೇಂದ್ರ ಹೊಸಾಡು ವತಿಯಿಂದ ಹೊಸಾಡು ಗ್ರಾಮ ಪಂಚಾಯತ್‍ನಲ್ಲಿ ಶನಿವಾರ ನಡೆದ ಕ್ಷಯ ರೋಗ ಮಾಹಿತಿ ಮತ್ತು ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸಂಚಲನ ಹೊಸಾಡು ವತಿಯಿಂದ ಕ್ಷಯ ರೋಗಿಗಳಿಗೆ ಕಿಟ್‍ನ್ನು ಕೊಡುಗೆ ಆಗಿ ನೀಡಲಾಯಿತು.
ಪಿಡಿಒ ಪಾರ್ವತಿ,ಸಂಚಲ ಹೊಸಾಡು ಸದಸ್ಯರಾದ ಪ್ರದೀಪ್ ಆಚಾರ್ಯ,ರಾಘವೇಂದ್ರ ಶೆಟ್ಟಿ,ಪ್ರದೀಪ್ ಬಿಲ್ಲವ,ಆಶಾ ಕಾರ್ಯಕರ್ತೆಯರಾದ ಪ್ರೇಮಾ,ಯಶೋಧ ಅರಾಟೆ,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.ಸಮುದಾಯ ಆರೋಗ್ಯಾಧಿಕಾರಿ ಪ್ರವೀಣ್ ಕುಮಾರ್ ಸ್ವಾಗತಿಸಿ,ವಂದಿಸಿದರು.ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕ್ಷಯ ರೋಗಳಿಗೆ ಸಂಚಲನ ಹೊಸಾಡು ವತಿಯಿಂದ ಪೌಷ್ಟಿಕ ಆಹಾರವನ್ನು 8 ತಿಂಗಳ ಅವಧಿ ವರೆಗೆ ನೀಡಲಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…