ಕುಂದಾಪುರ

ಸಂಚಲನ ಹೊಸಾಡು ವತಿಯಿಂದ ಕ್ಷಯ ರೋಗಿಗಳಿಗೆ ಕಿಟ್ ಕೊಡುಗೆ

Share

ಕುಂದಾಪುರ:ಹೊಸಾಡು ಗ್ರಾಮ ಪಂಚಾಯತ್ ಹಾಗೂ ಸಂಚಲನ ಹೊಸಾಡು,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಕ್ಷೇಮ ಕೇಂದ್ರ ಹೊಸಾಡು ವತಿಯಿಂದ ಹೊಸಾಡು ಗ್ರಾಮ ಪಂಚಾಯತ್‍ನಲ್ಲಿ ಶನಿವಾರ ನಡೆದ ಕ್ಷಯ ರೋಗ ಮಾಹಿತಿ ಮತ್ತು ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸಂಚಲನ ಹೊಸಾಡು ವತಿಯಿಂದ ಕ್ಷಯ ರೋಗಿಗಳಿಗೆ ಕಿಟ್‍ನ್ನು ಕೊಡುಗೆ ಆಗಿ ನೀಡಲಾಯಿತು.
ಪಿಡಿಒ ಪಾರ್ವತಿ,ಸಂಚಲ ಹೊಸಾಡು ಸದಸ್ಯರಾದ ಪ್ರದೀಪ್ ಆಚಾರ್ಯ,ರಾಘವೇಂದ್ರ ಶೆಟ್ಟಿ,ಪ್ರದೀಪ್ ಬಿಲ್ಲವ,ಆಶಾ ಕಾರ್ಯಕರ್ತೆಯರಾದ ಪ್ರೇಮಾ,ಯಶೋಧ ಅರಾಟೆ,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.ಸಮುದಾಯ ಆರೋಗ್ಯಾಧಿಕಾರಿ ಪ್ರವೀಣ್ ಕುಮಾರ್ ಸ್ವಾಗತಿಸಿ,ವಂದಿಸಿದರು.ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕ್ಷಯ ರೋಗಳಿಗೆ ಸಂಚಲನ ಹೊಸಾಡು ವತಿಯಿಂದ ಪೌಷ್ಟಿಕ ಆಹಾರವನ್ನು 8 ತಿಂಗಳ ಅವಧಿ ವರೆಗೆ ನೀಡಲಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 day ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago