ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾಲೇಜಿನ ಪ್ರಿನ್ಸಿಪಾಲ್ ಡಾ.ಸೀಮಾ ಜಿ ಭಟ್ ಮಾತನಾಡಿ,ರೆಡ್ ಕ್ರಾಸ್ ಸಂಸ್ಥೆ ಘಟಕದ ಸ್ಥಾಪನೆಯ ಮೂಲ ಉದ್ದೇಶ ಹಾಗೂ ಮಹತ್ವದ ಕುರಿತು ಮಾಹಿತಿ ನೀಡಿದರು.ಕಾಲೇಜಿನ ನಿರ್ದೇಶಕಿ ಶ್ರೀಮತಿ ಮಮತಾ,ಕಾಲೇಜು ಘಟಕದ ಸಂಚಾಲಕಿ ಉಪನ್ಯಾಸಕಿ ಶ್ರೀಮತಿ ಶೈಲಾ,ವಿದ್ಯಾರ್ಥಿ ಪ್ರತಿನಿಧಿ ತ್ರಿದೇಶ್,ಪ್ರಾಂಜಲಿ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಮತ್ತು ರೆಡ್ ಕ್ರಾಸ್ ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಮಹಿಮಾ ಸ್ವಾಗತಿಸಿದರು.ಸೌಜನ್ಯ ವಂದಿಸಿದರು.ಕನ್ನಡ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ಶ್ರೀಮತಿ ಅನುಪಮ ಪಿ ಭಟ್ ನಿರೂಪಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…