ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಹಾಗೂ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಡೆಯಿತು.ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ರಕ್ತದಾನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ಮಾಡಿದರು.ದೀಕ್ಷಾ ಎಚ್ ಡಿ ಎಫ್ ಸಿ ಬ್ಯಾಂಕ್ ಮ್ಯಾನೇಜರ್ ,ಸೀತಾರಾಮ್ , ಗಣೇಶ್ ಆಚಾರ್,ವೀರೇಂದ್ರ, ಹಾಗೂ ವಿದ್ಯಾಲಕ್ಷ್ಮಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ ,ಕಾಲೇಜು ರೆಡ್ ಕ್ರಾಸ್ ಘಟಕದ ಸಂಚಾಲಕಿ ಉಪನ್ಯಾಸಕಿ ಶ್ರೀಮತಿ ಶೈಲಾ ಮತ್ತು ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…