ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ ವಿಭಾಗ) ಚಾಮರಾಜನಗರ ದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ವಿಜೇತರಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ತಮಿಳುನಾಡಿ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್,ಬೋಧಕ, ಬೋಧಕೇತರ ಸಿಬ್ಬಂದಿಗಳು ಶುಭಹಾರೈಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…