ಬೈಂದೂರು:ಬಿಜೂರು ರೈಲ್ವೆ ಬ್ರಿಡ್ಜ್ ಕೆಳಗೆ ಫಿಲ್ಲರ್ ಮೇಲೆ ಹಸು ಇರುವ ದೃಶ್ಯ ಸಾರ್ವಜನಿಕರ ಗಮನಕ್ಕೆ ಬಂದಿದೆ.
ರೈಲಿನ ವೇಗಕ್ಕೆ ಆಯತಪ್ಪಿ ಬ್ರಿಜ್ ಪಿಲ್ಲರ್ ಕೆಳಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು.ಸಾರ್ವಜನಿಕರು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನೆಡೆಸಿ ಕೆಲವು ಗಂಟೆಗಳ ನಂತರ ಧನವನ್ನು ಮೇಲೆತ್ತುದರ ಮೂಲಕ ರಕ್ಷಣೆ ಮಾಡಲಾಯಿತುಬಿ.ಬ್ರಿಡ್ಜಾ ಫಿಲ್ಲರ್ ಮೇಲೆ ಹಸು ನಿಂತು ಕೊಂಡಿರುವುದು ಅಚ್ಚರಿ ಘಟನೆಗೆ ಸಾಕ್ಷಿಯಾಗಿದೆ.ರಕ್ಷಣಾ ಕಾರ್ಯಾಚರಣೆಯಲ್ಲಿ ಬೈಂದೂರು ಅಗ್ನಿಶಾಮಕ ದಳ ಸಿಬ್ಬಂದಿಗಳು,ಸಮಾಜ ಸೇವ ಸುಬ್ರಹ್ಮಣ್ಯ, ಸ್ಥಳೀಯರು ಭಾಗವಹಿಸಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…