ಕುಂದಾಪುರ:ಕೊಸೆಸಾಂವ್ ಅಮ್ಮನವರ ದೇವಾಲಯ ಗಂಗೊಳ್ಳಿ ಮತ್ತು ಸ್ತ್ರೀ ಆಯೋಗ ನೇತೃತ್ವದಲ್ಲಿ ದಂತ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂತ ಜೋಸೆಫ್ ವಾಜಾರ ಸಂಭಾಗಣ ಗಂಗೊಳ್ಳಿಯಲ್ಲಿ ಮಂಗಳವಾರ ನಡೆಯಿತು.
ಕೊಸೆಸಾಂವ್ ಅಮ್ಮನವರ ಚರ್ಚಿನ ಧರ್ಮಗುರು ವಂದನಿಯ ಫಾದರ್ ಧಾಮಸ್ ರೋಶನ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಸಂಘಟನೆಯ ಸಚೇತಕಿ ಸಿಸ್ಟರ್ ಕೊರೋನ,ಕುಂದಾಪುರ ವಲಯ ಭಾವನಾ ಮಹಿಳಾ ಒಕ್ಕೂಟ ಅಧ್ಯಕ್ಷೆ ಪ್ರೀತಿ ಫೆರ್ನಾಂಡಿಸ್,ವಲಯ ಪ್ರೇರಕಿ ಸಿಂತಿಯಾ ರೊಡಿಗ್ರಸ್,ಸಂಯೋಜಕಿ ರೆನಿಟಾ ಬಾರ್ನೆಸ್,ಆಶಾ ಫೆಸಿಲಿ,ಶಿಕ್ಷಕಿ ಕಲ್ಪನಾ,ಆಶಾ ಕಾರ್ಯಕರ್ತೆ ರೇಣುಕಾ ಉಪಸ್ಥಿತರಿದ್ದರು.ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ನಿವೇದಿತ ಮತ್ತು ವತ್ಸಲ ಅವರು ಆರೋಗ್ಯ ತಪಾಸಣೆಯನ್ನು ಮಾಡಿದರು.ಅಮೃತ ಮಹಾ ಸಂಘದ ಅಧ್ಯಕ್ಷೆ ಜಸಿಂತ ಸ್ವಾಗತಿಸಿದರು.ವಿವನ್ ರೆಬೇರೊ ನಿರೂಪಿಸಿದರು.ಸಂಚಾಲಕಿ ಗ್ಲೋರಿಯಾ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…