ಕುಂದಾಪುರ:70ನೇ ಸಹಕಾರಿ ಸಪ್ತಾಹದ ಅಂಗವಾಗಿ ಶ್ರೀಗಣೇಶ್ ಕ್ರೆಡಿಟ್ ಸೊಸೈಟಿ ಹೊಸಾಡು-ಮುಳ್ಳಿಕಟ್ಟೆ ವತಿಯಿಂದ ಸಹಕಾರಿ ಸಪ್ತಾಹ ಹಾಗೂ ಸನ್ಮಾನ ಕಾರ್ಯಕ್ರಮ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಮುರಳೀಧರ ಐತಾಳ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉಪಾಧ್ಯಕ್ಷ ರವೀಶ್ ಹೊಳ್ಳ,ಸಂಘದ ನಿರ್ದೇಶಕರಾದ ಚಂದ್ರ ನಾಯ್ಕ,ಮಂಜುನಾಥ,ಗೋಪಾಲಕೃಷ್ಣ ಐತಾಳ್,ಶಾಂತರಾಮ ಭಟ್,ಸುಮಾವತಿ,ಸರಸ್ವತಿ,ಗೋಪಾಲ ಆಚಾರ್ಯ,ರಾಘವೇಂದ್ರ ಶೆಟ್ಟಿ ಹಾಗೂ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.ನಿವೃತ್ತ ಸಹಕಾರಿ ಉದ್ಯೋಗಿ ಗೋಪಾಲ ಪಿಂಚಿಕಾನ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ಸಂಘದ ಸಲಹೆಗಾರ ವಿಶ್ವಂಭರ ಐತಾಳ್ ಸ್ವಾಗತಿಸಿದರು.ಲೆಕ್ಕಿಗ ಶ್ರೀಕರ ಐತಾಳ್ ಸಹಕರಿಸಿದರು.ಸಿಇಒ ಅಶ್ವಿನಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…