ಕುಂದಾಪುರ:ಪಂಚಾಬ್‍ನ ಬಿ.ಎಸ್.ಎಫ್ ಕ್ಯಾಂಪ್‍ನಲ್ಲಿ 11 ತಿಂಗಳುಗಳ ಕಾಲ ತರಬೇತಿ ಮುಗಿಸಿ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯಲ್ಲಿನ ಭಾರತ ಬಾಂಗ್ಲಾ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜನೆ ಗೊಂಡು ಹುಟ್ಟೂರಿಗೆ ಆಗಮಿಸಿರುವ ಸುನೀತಾ ಪೂಜಾರಿ ಅವರನ್ನು ಹಟ್ಟಿಯಂಗಡಿ ವಲಯದ ಹೆಮ್ಮಾಡಿ ಗ್ರಾಮದ ಮುವತ್ತು ಮುಡಿ ಅಂಗನವಾಡಿ ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೇಬಿ,ವಲಯ ಮೇಲ್ವಿಚಾರಕಿ ಸುಮಾ.ಎಂ,ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಪ್ರಭಾವತಿ,ಅಂಗನವಾಡಿ ಕಾರ್ಯಕರ್ತೆ ವಿಜಯಲಕ್ಷ್ಮೀ,ಸಹಾಯಕಿ ಸುಶೀಲ,ಹೆಮ್ಮಾಡಿ ಅಂಗನವಾಡಿ ಕಾರ್ಯಕರ್ತೆ ಪಾರ್ವತಿ,ಮಕ್ಕಳ ಪೆÇೀಷಕರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…