ಕುಂದಾಪುರ:ಡಾ.ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ(ರಿ )ಕೋಟ ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ ), ಉಡುಪಿ,ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡ ಮಾಡುವ “ಶಿವರಾಮ ಕಾರಂತ ಬಾಲ ಪುರಸ್ಕಾರ”ಕ್ಕೆ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಆರಾಧ್ಯ. ಆರ್ ಆಯ್ಕೆಯಾಗಿದ್ದಾರೆ.
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಬಾಲ್ಯದಲ್ಲಿಯೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿದ್ದು,ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಗುರುತಿಸಿಕೊಂಡಿರುತ್ತಾಳೆ. ಇವಳು ಅರಾಟೆ ರಾಘವೇಂದ್ರ ಪೂಜಾರಿ ಮತ್ತು ಶಿಕ್ಷಕಿ ಶ್ರೀಮತಿ ಯಶೋದ ರವರ ಪುತ್ರಿ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…