ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿ,ಸಾಕ್ಷಾತ್ ಶೆಟ್ಟಿಗೆ ಕಂಚಿನ ಪದಕ
ಹೆಮ್ಮಾಡಿ:ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಕ್ರೀಡಾ ಕೂಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಾಕ್ಷತ್ ಶೆಟ್ಟಿ ಡಿಸ್ಕಸ್ ಥ್ರೋ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ.
ವಿಜೇತ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.





















































































































































































































































































































































































































































































































































































































































































































































































































































































































































































































































































































































































































































































































































































































































































