ಕುಂದಾಪುರ

ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ,ಸಾಹಿತ್ಯಕ ಸ್ಪರ್ಧೆಯಲ್ಲಿ ಸಾಧನೆ ಮೆರೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು

Share

ಹೆಮ್ಮಾಡಿ:ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ‘ಉಗಮ’ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಸಾಂಸ್ಕೃತಿಕ, ಸಾಹಿತ್ಯಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಕೇದಾರ್ ಮರವಂತೆ ದ್ವಿತೀಯ ಸ್ಥಾನ,ಪೋಟೋ ಕ್ಯಾಪ್ಚರ್ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅಮರನಾಥ್ ದ್ವಿತೀಯ ಸ್ಥಾನ,ಹ್ಯಾಸ್ಟ್ಯಾಗ್ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅನಘಾ ಪ್ರಥಮ ಸ್ಥಾನ,ಸಾಮೂಹಿಕ ಫಿಲ್ಮಿ ಡ್ಯಾನ್ಸ್ ಸ್ಪರ್ಧೆಯಲ್ಲಿ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಸಮನ್ವಿತ,ಅಲಕಾ, ಹೆಬ್ಬಾರ್,ಇಂಪಾ,ನಿಧಿ,ಕಾರ್ತಿಕ್,ಲಾಸ್ಯ,ವಂದಿತಾ ತೃತೀಯ ಸ್ಥಾನ ಪಡೆದಿದ್ದಾರೆ.
ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago