ಕುಂದಾಪುರ:ಶಾಲೆಯಿಂದ ಹೊರಗುಳಿದ ಮತ್ತು ಶಾಲೆ ಬಿಟ್ಟು ದುಡಿಯುತ್ತಿರುವ ಮಕ್ಕಳನ್ನು ಸಮೀಕ್ಷೆ ನಡೆಸಿ ಅವರನ್ನು ಸರಕಾರಿ ಶಾಲೆಗೆ ದಾಖಲಾತಿ ಮಾಡುವುದರ ಮುಖೇನ ಉತ್ತಮ ಸೇವೆಯನ್ನು ಸಲ್ಲಿಸುತ್ತಿರುವ.ರಾಷ್ಟ್ರ ಮತ್ತು ರಾಜ್ಯ ಮಟ್ಟದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಿವಾಸಿ ಸುರೇಂದ್ರ ನಾಡ ಗುಡ್ಡೆಹೋಟೆಲ್ ಅವರು ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ.ಅವರು ಪ್ರಸ್ತುತ ಶ್ರೀ ಸಿದ್ದಲಿಂಗೇಶ್ವರ ಕನ್ನಡ ಪ್ರೌಢ ಶಾಲೆ ಮಾಗಡಿ ರಸ್ತೆ ಬೆಂಗಳೂರು (ದಕ್ಷಿಣ ವಲಯ-02 ರಲ್ಲಿ) ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…